ನ್ಯಾಯಸ್ಥಾಪಕರು 19:13 - ಕನ್ನಡ ಸತ್ಯವೇದವು J.V. (BSI)13 ಅವನು ತಿರಿಗಿ ತನ್ನ ಆಳಿಗೆ - ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ ರಾಮದಲ್ಲಾಗಲಿ ಇಳುಕೊಳ್ಳೋಣ ಬಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನು ಮತ್ತೆ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ದಾಮದಲ್ಲಾಗಲಿ ತಂಗೋಣ ಬಾ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಸೇವಕನಿಗೆ, “ಗಿಬೆಯದಲ್ಲಾದರೂ, ರಾಮಾದಲ್ಲಾದರೂ ಇಳಿದುಕೊಳ್ಳುವುದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ,” ಎಂದನು. ಅಧ್ಯಾಯವನ್ನು ನೋಡಿ |