ನ್ಯಾಯಸ್ಥಾಪಕರು 19:2 - ಕನ್ನಡ ಸತ್ಯವೇದವು J.V. (BSI)2 ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಮ್ಮೆ ಅವಳಿಗೂ ಆ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು. ಅಧ್ಯಾಯವನ್ನು ನೋಡಿ |