ನ್ಯಾಯಸ್ಥಾಪಕರು 19:24 - ಕನ್ನಡ ಸತ್ಯವೇದವು J.V. (BSI)24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕನ್ನಿಕೆಯಾದ ನನ್ನ ಮಗಳೂ, ಅವನ ಉಪಪತ್ನಿಯನ್ನೂ ಹೊರಗೆ ತರುವೆನು. ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ, ಆ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |