ನ್ಯಾಯಸ್ಥಾಪಕರು 19:7 - ಕನ್ನಡ ಸತ್ಯವೇದವು J.V. (BSI)7 ಆದರೆ ಅವನ ಮಾವನು ಬಹಳ ಬಲಾತ್ಕಾರಮಾಡಿದ್ದರಿಂದ ಆ ರಾತ್ರಿ ಅಲ್ಲಿ ಇಳುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಅವನ ಮಾವ ಬಹಳ ಬಲಾತ್ಕಾರ ಮಾಡಿದ್ದರಿಂದ ಆ ರಾತ್ರಿ ಅಲ್ಲೇ ತಂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೂ ಆ ಲೇವಿಯು ಹೊರಡುವುದಕ್ಕೆ ಎದ್ದನು. ಆದರೆ ಅವನ ಮಾವನು ಆ ರಾತ್ರಿಯೂ ಅಲ್ಲಿಯೇ ಇರುವಂತೆ ಒತ್ತಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮನುಷ್ಯನು ಎದ್ದು ಹೊರಡಲು ಸಿದ್ಧನಾದಾಗ, ಅವನ ಮಾವನು ಅವನನ್ನು ಆ ರಾತ್ರಿ ಅಲ್ಲಿಯೇ ಇರುವಂತೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |