ನ್ಯಾಯಸ್ಥಾಪಕರು 2:21 - ಕನ್ನಡ ಸತ್ಯವೇದವು J.V. (BSI)21 ಹೀಗಿರುವದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟ ಜನಾಂಗಗಳಲ್ಲಿ ನಾನೂ ಒಂದನ್ನಾದರೂ ಹೊರಡಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದ್ದರಿಂದ ಯೆಹೋಶುವನು ಸಾಯುವ ಮೊದಲು ಹೊರಗಟ್ಟದೆ ಬಿಟ್ಟ ಜನಾಂಗಗಳಲ್ಲಿ ಒಂದನ್ನಾದರೂ ನಾನು ಹೊರಡಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಸಹ ಇನ್ನು ಮೇಲೆ ಯೆಹೋಶುವನು ಮರಣಹೊಂದುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿಬಿಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |