ನ್ಯಾಯಸ್ಥಾಪಕರು 2:22 - ಕನ್ನಡ ಸತ್ಯವೇದವು J.V. (BSI)22 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ, ಅಧ್ಯಾಯವನ್ನು ನೋಡಿ |