Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:11 - ಕನ್ನಡ ಸತ್ಯವೇದವು J.V. (BSI)

11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರುದ್ಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:11
5 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲ್ಯರಲ್ಲಿ ನಡಿಸಿದ ದುಷ್ಕರ್ಮಕ್ಕಾಗಿ ಅವರಿಗೆ ದಂಡನೆ ಮಾಡೋಣ ಅಂದುಕೊಂಡರು.


ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು.


ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು