ನ್ಯಾಯಸ್ಥಾಪಕರು 20:15 - ಕನ್ನಡ ಸತ್ಯವೇದವು J.V. (BSI)15 ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಕಾಲದಲ್ಲಿ ಆಯಾ ಪಟ್ಟಣಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿ |