ನ್ಯಾಯಸ್ಥಾಪಕರು 20:25 - ಕನ್ನಡ ಸತ್ಯವೇದವು J.V. (BSI)25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು. ಅಧ್ಯಾಯವನ್ನು ನೋಡಿ |