Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:30 - ಕನ್ನಡ ಸತ್ಯವೇದವು J.V. (BSI)

30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲಿನ ಸೈನಿಕರು ಮೂರನೆಯ ದಿನ ಗಿಬೆಯ ನಗರದವರ ವಿರುದ್ಧ ಯುದ್ಧಮಾಡಲು ಹೋದರು. ಅವರು ಮುಂಚಿನಂತೆ ಯುದ್ಧಕ್ಕೆ ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:30
2 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚಿನೋಡುವದಕ್ಕೆ ಇರಿಸಿ


ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜ ಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು