ನ್ಯಾಯಸ್ಥಾಪಕರು 20:4 - ಕನ್ನಡ ಸತ್ಯವೇದವು J.V. (BSI)4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು - ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತನಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳಿದುಕೊಂಡಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು. ಅಧ್ಯಾಯವನ್ನು ನೋಡಿ |