Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:46 - ಕನ್ನಡ ಸತ್ಯವೇದವು J.V. (BSI)

46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಭಟರು ಸಂಹೃತರಾದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:46
5 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲ್ಯರಿಗೆ ಜಯಕೊಟ್ಟದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಭಟರನ್ನು ಹತಮಾಡಿದರು.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.


ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲುತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋವಿುನವರೆಗೆ ಹಿಂದಟ್ಟಿ ತಿರಿಗಿ ಎರಡು ಸಾವಿರ ಜನರನ್ನು ಹತಮಾಡಿದರು.


ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.


ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು