ನ್ಯಾಯಸ್ಥಾಪಕರು 21:10 - ಕನ್ನಡ ಸತ್ಯವೇದವು J.V. (BSI)10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ. ಅಧ್ಯಾಯವನ್ನು ನೋಡಿ |