ನ್ಯಾಯಸ್ಥಾಪಕರು 21:11 - ಕನ್ನಡ ಸತ್ಯವೇದವು J.V. (BSI)11 ಹೇಗೂ ಗಂಡಾದದ್ದೆಲ್ಲವನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವದು ನಿಮ್ಮ ಕೆಲಸ ಎಂದು ಆಜ್ಞಾಪಿಸಿ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೇಗೂ ಪುರುಷರೆಲ್ಲರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ,” ಎಂದು ಆಜ್ಞಾಪಿಸಿ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಆ ಸೈನಿಕರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಎಲ್ಲಾ ಗಂಡಸರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲ ಮಾಡಿರಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |