ನ್ಯಾಯಸ್ಥಾಪಕರು 21:16 - ಕನ್ನಡ ಸತ್ಯವೇದವು J.V. (BSI)16 ಸಭೆಯ ಹಿರಿಯರು - ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸುವದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹೃತರಾದರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ? ಅಧ್ಯಾಯವನ್ನು ನೋಡಿ |