ನ್ಯಾಯಸ್ಥಾಪಕರು 21:2 - ಕನ್ನಡ ಸತ್ಯವೇದವು J.V. (BSI)2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಬಿದ್ದುಕೊಂಡು ಗಟ್ಟಿಯಾಗಿ ಅಳುತ್ತಾ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು, ಅಧ್ಯಾಯವನ್ನು ನೋಡಿ |