ನ್ಯಾಯಸ್ಥಾಪಕರು 21:20 - ಕನ್ನಡ ಸತ್ಯವೇದವು J.V. (BSI)20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ - ಇಗೋ, ನೀವು ದ್ರಾಕ್ಷೇ ತೋಟಗಳಲ್ಲಿ ಅಡಗಿಕೊಳ್ಳಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷೀತೋಟಗಳಲ್ಲಿ ಅಡಗಿಕೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಿರಿಯರು ಬೆನ್ಯಾಮೀನ್ಯರಿಗೆ ತಮ್ಮ ವಿಚಾರದ ಬಗ್ಗೆ ಹೇಳಿದರು. ಅವರು, “ನೀವು ಹೋಗಿ ದ್ರಾಕ್ಷೆಯ ತೋಟಗಳಲ್ಲಿ ಅಡಗಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ. ಅಧ್ಯಾಯವನ್ನು ನೋಡಿ |