ನ್ಯಾಯಸ್ಥಾಪಕರು 21:25 - ಕನ್ನಡ ಸತ್ಯವೇದವು J.V. (BSI)25 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿ |