Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:9 - ಕನ್ನಡ ಸತ್ಯವೇದವು J.V. (BSI)

9 ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬದು ದೃಢವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರಲ್ಲಿ ಯಾರು ಅಲ್ಲಿದ್ದಾರೆ, ಯಾರು ಅಲ್ಲಿಲ್ಲ ಎಂಬುದನ್ನು ಲೆಕ್ಕಹಾಕಿ ನೋಡಿದರು. ಯಾಬೇಷ್ ಗಿಲ್ಯಾದಿನವರಲ್ಲಿ ಯಾರೂ ಬಂದಿಲ್ಲ ಎಂಬುದು ಖಚಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನರು ಲೆಕ್ಕಿಸಿದಾಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:9
3 ತಿಳಿವುಗಳ ಹೋಲಿಕೆ  

ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು