ನ್ಯಾಯಸ್ಥಾಪಕರು 3:23 - ಕನ್ನಡ ಸತ್ಯವೇದವು J.V. (BSI)23 ಏಹೂದನು ಪಡಸಾಲೆಗೆ ಬಂದು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿ |