ನ್ಯಾಯಸ್ಥಾಪಕರು 3:24 - ಕನ್ನಡ ಸತ್ಯವೇದವು J.V. (BSI)24 ತರುವಾಯ ಸೇವಕರು ಅಲ್ಲಿ ಬಂದು ಬಾಗಲಿಗೆ ಬೀಗಹಾಕಿರುವದನ್ನು ಕಂಡು - ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತರುವಾಯ ಸೇವಕರು ಅಲ್ಲಿಗೆ ಬಂದು ಬಾಗಿಲಿಗೆ ಅಗುಳಿ ಹಾಕಿರುವುದನ್ನು ಕಂಡು, “ಅರಸ ತಂಪಾದ ಕೊಠಡಿಗೆ ಸೇರಿದ ಪಾಯಖಾನೆಗೆ ಹೋಗಿರಬೇಕೆಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು. ಅಧ್ಯಾಯವನ್ನು ನೋಡಿ |