Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:30 - ಕನ್ನಡ ಸತ್ಯವೇದವು J.V. (BSI)

30 ಆ ದಿವಸದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು; ದೇಶದಲ್ಲಿ ಎಂಭತ್ತು ವರುಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:30
5 ತಿಳಿವುಗಳ ಹೋಲಿಕೆ  

ದೇಶದಲ್ಲಿ ನಾಲ್ವತ್ತು ವರುಷಗಳ ಪರ್ಯಂತರ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರವಿುಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಒಬ್ಬನೂ ತಪ್ಪಿಸಿಕೊಳ್ಳದಂತೆ ಹತಮಾಡಿದರು.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು