ನ್ಯಾಯಸ್ಥಾಪಕರು 4:3 - ಕನ್ನಡ ಸತ್ಯವೇದವು J.V. (BSI)3 ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು. ಅಧ್ಯಾಯವನ್ನು ನೋಡಿ |