ನ್ಯಾಯಸ್ಥಾಪಕರು 4:6 - ಕನ್ನಡ ಸತ್ಯವೇದವು J.V. (BSI)6 ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು. ಅಧ್ಯಾಯವನ್ನು ನೋಡಿ |