ನ್ಯಾಯಸ್ಥಾಪಕರು 5:21 - ಕನ್ನಡ ಸತ್ಯವೇದವು J.V. (BSI)21 ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಬಡಕೊಂಡು ಹೋಯಿತು. (ನನ್ನ ಮನವೇ, ಧೈರ್ಯದಿಂದ ಮುಂದೆ ಹೊರಡು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ. ಅಧ್ಯಾಯವನ್ನು ನೋಡಿ |