ನ್ಯಾಯಸ್ಥಾಪಕರು 5:24 - ಕನ್ನಡ ಸತ್ಯವೇದವು J.V. (BSI)24 ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು. ಅಧ್ಯಾಯವನ್ನು ನೋಡಿ |