Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:25 - ಕನ್ನಡ ಸತ್ಯವೇದವು J.V. (BSI)

25 ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮಪಾತ್ರೆಯಲ್ಲಿ ಮಜ್ಜಿಗೆಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು. ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:25
4 ತಿಳಿವುಗಳ ಹೋಲಿಕೆ  

ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.


ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.


ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಕೊಡತಿಯನ್ನು ಹಿಡಿದಳು; ಆ ಕೊಡತಿಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ಕಣತಲೆಗೆ ತಿವಿದು ಬಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು