Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:29 - ಕನ್ನಡ ಸತ್ಯವೇದವು J.V. (BSI)

29 ಸಭ್ಯಸ್ತ್ರೀಯರಲ್ಲಿ ಬುದ್ಧಿವಂತೆಯರು ಕೊಟ್ಟ ಉತ್ತರವನ್ನು ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇ ಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:29
3 ತಿಳಿವುಗಳ ಹೋಲಿಕೆ  

ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು.


ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.


ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಕೋಪವೂ ಉಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು