ನ್ಯಾಯಸ್ಥಾಪಕರು 6:2 - ಕನ್ನಡ ಸತ್ಯವೇದವು J.V. (BSI)2 ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |