ನ್ಯಾಯಸ್ಥಾಪಕರು 6:36 - ಕನ್ನಡ ಸತ್ಯವೇದವು J.V. (BSI)36 ಮತ್ತು ಗಿದ್ಯೋನನು ದೇವರಿಗೆ - ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬದನ್ನು ತಿಳಿಯಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ಗಿದ್ಯೋನನು ದೇವರಿಗೆ, “ಇಸ್ರೇಲಿನ ಜನರನ್ನು ರಕ್ಷಿಸಲು ನೀನು ನನಗೆ ಸಹಾಯ ಮಾಡುವುದಾಗಿ ಹೇಳಿರುವೆ. ಅದಕ್ಕೆ ಸಾಕ್ಷ್ಯವನ್ನು ಈಗ ಒದಗಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ, ಅಧ್ಯಾಯವನ್ನು ನೋಡಿ |