Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:40 - ಕನ್ನಡ ಸತ್ಯವೇದವು J.V. (BSI)

40 ಆ ರಾತ್ರಿ ದೇವರು ಹಾಗೆಯೇ ಮಾಡಿದನು; ತುಪ್ಪಟವು ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆ ರಾತ್ರಿ ದೇವರು ಹಾಗೆಯೇ ಮಾಡಿದರು; ತುಪ್ಪಟ ಮಾತ್ರ ಒಣಗಿತ್ತು; ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆ ರಾತ್ರಿ ದೇವರು ಹಾಗೆಯೇ ಮಾಡಿದನು. ಕೇವಲ ಕುರಿಯ ತುಪ್ಪಟ ಮಾತ್ರ ಒಣಗಿದಂತಿದ್ದು ಸುತ್ತಲಿರುವ ನೆಲವೆಲ್ಲಾ ಮಂಜಿನ ನೀರಿನಿಂದ ಹಸಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:40
3 ತಿಳಿವುಗಳ ಹೋಲಿಕೆ  

ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.


ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು