ನ್ಯಾಯಸ್ಥಾಪಕರು 6:7 - ಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ಮಿದ್ಯಾನ್ಯರ ಕಾಟವನ್ನು ತಾಳಲಾಗದೆ ಇಸ್ರಯೇಲರು ಮೊರೆಯಿಟ್ಟಾಗ ಸರ್ವೇಶ್ವರ ಅವರಿಗೊಬ್ಬ ಪ್ರವಾದಿಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಿದ್ಯಾನ್ಯರು ಕೆಟ್ಟದ್ದನ್ನೆಲ್ಲಾ ಮಾಡಿದರು. ಅದಕ್ಕಾಗಿ ಇಸ್ರೇಲರು ಸಹಾಯಕೋರಿ ಯೆಹೋವನಲ್ಲಿ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ಯೆಹೋವ ದೇವರನ್ನು ಬೇಡಿಕೊಂಡಾಗ, ಅಧ್ಯಾಯವನ್ನು ನೋಡಿ |