ನ್ಯಾಯಸ್ಥಾಪಕರು 7:10 - ಕನ್ನಡ ಸತ್ಯವೇದವು J.V. (BSI)10 ಅವರ ಮೇಲೆ ಬೀಳುವದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವದನ್ನು ಲಾಲಿಸು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರ ಮೇಲೆ ಬೀಳುವುದಕ್ಕೆ ಹೆದರಿಕೆಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವುದನ್ನು ಆಲಿಸು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ, ಅಧ್ಯಾಯವನ್ನು ನೋಡಿ |