Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:18 - ಕನ್ನಡ ಸತ್ಯವೇದವು J.V. (BSI)

18 ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ - ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನೂ ನನ್ನ ಸಂಗಡಿಗರೂ ಕೊಂಬುಗಳನ್ನು ಊದುವಾಗ ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಸರ್ವೇಶ್ವರಗೆ ಜಯ, ಗಿದ್ಯೋನನಿಗೆ ಜಯ’ ಎಂದು ಕೂಗಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನೂ, ನನ್ನ ಸಂಗಡ ಇರುವವರೆಲ್ಲರೂ ತುತೂರಿಯನ್ನು ಊದುವಾಗ, ನೀವೆಲ್ಲರೂ ಪಾಳೆಯ ಸುತ್ತಲೂ, ಎಲ್ಲಾ ಕಡೆಯಲ್ಲಿಯೂ ತುತೂರಿಗಳನ್ನು ಊದಿ, ‘ಯೆಹೋವ ದೇವರಿಗಾಗಿ, ಗಿದ್ಯೋನನಿಗಾಗಿ,’ ಎಂದು ಕೂಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:18
4 ತಿಳಿವುಗಳ ಹೋಲಿಕೆ  

ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಅವರಿಗೆ - ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.


ರಾತ್ರಿಯ ಮಧ್ಯಯಾಮವು ಪ್ರಾರಂಭಿಸಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ [ಶತ್ರುಗಳ] ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು