ನ್ಯಾಯಸ್ಥಾಪಕರು 7:9 - ಕನ್ನಡ ಸತ್ಯವೇದವು J.V. (BSI)9 ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |