ನ್ಯಾಯಸ್ಥಾಪಕರು 8:24 - ಕನ್ನಡ ಸತ್ಯವೇದವು J.V. (BSI)24 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |