ನ್ಯಾಯಸ್ಥಾಪಕರು 8:28 - ಕನ್ನಡ ಸತ್ಯವೇದವು J.V. (BSI)28 ವಿುದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ತಿರಿಗಿ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರುಷಗಳ ಪರ್ಯಂತ ದೇಶದಲ್ಲಿ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ಆ ದೇಶದಲ್ಲಿ ಶಾಂತಿ ನೆಲೆಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು. ಅಧ್ಯಾಯವನ್ನು ನೋಡಿ |