ನ್ಯಾಯಸ್ಥಾಪಕರು 8:30 - ಕನ್ನಡ ಸತ್ಯವೇದವು J.V. (BSI)30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರು ಇದ್ದರು. ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಗಿದ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿ |