ನ್ಯಾಯಸ್ಥಾಪಕರು 8:34 - ಕನ್ನಡ ಸತ್ಯವೇದವು J.V. (BSI)34 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸುತ್ತಮುತ್ತಲಿನ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿ |