ನ್ಯಾಯಸ್ಥಾಪಕರು 8:4 - ಕನ್ನಡ ಸತ್ಯವೇದವು J.V. (BSI)4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದವರಾಗಿದ್ದರೂ ಹಿಂದಟ್ಟುತ್ತಾ ಯೊರ್ದನನ್ನು ದಾಟಿ [ಸುಖೋತಿಗೆ] ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಿದ್ಯೋನ ಮತ್ತು ಅವನ ಮುನ್ನೂರು ಜನರು ಜೋರ್ಡನ್ ನದಿಯನ್ನು ದಾಟಿ ಆಚೆದಡಕ್ಕೆ ಹೋದರು. ಅವರು ಬಹಳ ದಣಿದಿದ್ದರು ಮತ್ತು ಹಸಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು. ಅಧ್ಯಾಯವನ್ನು ನೋಡಿ |