ನ್ಯಾಯಸ್ಥಾಪಕರು 8:8 - ಕನ್ನಡ ಸತ್ಯವೇದವು J.V. (BSI)8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |