ನ್ಯಾಯಸ್ಥಾಪಕರು 9:12 - ಕನ್ನಡ ಸತ್ಯವೇದವು J.V. (BSI)12 ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಎನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅನಂತರ ಆ ಮರಗಳು ದ್ರಾಕ್ಷಾಬಳ್ಳಿಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು’ ಎಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು. ಅಧ್ಯಾಯವನ್ನು ನೋಡಿ |