ನ್ಯಾಯಸ್ಥಾಪಕರು 9:14 - ಕನ್ನಡ ಸತ್ಯವೇದವು J.V. (BSI)14 ಕಡೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು. ಅಧ್ಯಾಯವನ್ನು ನೋಡಿ |