Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:16 - ಕನ್ನಡ ಸತ್ಯವೇದವು J.V. (BSI)

16 ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯಸಮ್ಮತವೇ? ಅದು ಧರ್ಮಕಾರ್ಯವೇ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕಾಗಿ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರ ಮಾಡಿದಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:16
4 ತಿಳಿವುಗಳ ಹೋಲಿಕೆ  

ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.


ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.


ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು