ನ್ಯಾಯಸ್ಥಾಪಕರು 9:24 - ಕನ್ನಡ ಸತ್ಯವೇದವು J.V. (BSI)24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು . ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು. ಅಧ್ಯಾಯವನ್ನು ನೋಡಿ |