ನ್ಯಾಯಸ್ಥಾಪಕರು 9:25 - ಕನ್ನಡ ಸತ್ಯವೇದವು J.V. (BSI)25 ಶೆಕೆವಿುನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲುಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿ |