ನ್ಯಾಯಸ್ಥಾಪಕರು 9:31 - ಕನ್ನಡ ಸತ್ಯವೇದವು J.V. (BSI)31 ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆವಿುನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಜೆಬುಲನು ಅರೂಮ ನಗರದಲ್ಲಿದ್ದ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |