ನ್ಯಾಯಸ್ಥಾಪಕರು 9:35 - ಕನ್ನಡ ಸತ್ಯವೇದವು J.V. (BSI)35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರುಬಾಗಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರ ಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿ ನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು. ಅಧ್ಯಾಯವನ್ನು ನೋಡಿ |