ನ್ಯಾಯಸ್ಥಾಪಕರು 9:36 - ಕನ್ನಡ ಸತ್ಯವೇದವು J.V. (BSI)36 ಗಾಳನು ಅವರನ್ನು ಕಂಡು ಜೆಬುಲನಿಗೆ - ಇಗೋ, ಬೆಟ್ಟದ ಮೇಲಣಿಂದ ಜನರು ಬರುತ್ತಿದ್ದಾರೆ ಎಂದು ಹೇಳಲು ಜೆಬುಲನು ಅವನಿಗೆ - ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ ಅನ್ನಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ,” ಎಂದು ಹೇಳಲು ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ,” ಎಂದನು. ಅವನು ಪುನಃ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಗಾಳನು ಸೈನಿಕರನ್ನು ನೋಡಿದನು. ಗಾಳನು ಜೆಬುಲನಿಗೆ, “ಅಲ್ಲಿ ನೋಡು, ಬೆಟ್ಟ ಇಳಿದು ಜನರು ಬರುತ್ತಿದ್ದಾರೆ” ಎಂದನು. ಆದರೆ ಜೆಬುಲನು, “ನೀನು ಕೇವಲ ಬೆಟ್ಟದ ನೆರಳನ್ನು ನೋಡುತ್ತಿರುವೆ; ನೆರಳು ಜನರಂತೆ ಕಾಣಿಸುತ್ತಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಗಾಳನು ಆ ಜನರನ್ನು ಕಂಡಾಗ, “ಬೆಟ್ಟದ ಶಿಖರಗಳಿಂದ ಜನರು ಬರುತ್ತಾರೆ,” ಎಂದು ಜೆಬೂಲನಿಗೆ ಹೇಳಿದರು. ಜೆಬೂಲನು ಅವನಿಗೆ, “ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ಕಾಣುತ್ತೀ,” ಎಂದನು. ಅಧ್ಯಾಯವನ್ನು ನೋಡಿ |