ನ್ಯಾಯಸ್ಥಾಪಕರು 9:37 - ಕನ್ನಡ ಸತ್ಯವೇದವು J.V. (BSI)37 ಅವನು ತಿರಿಗಿ - ನೋಡು, ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ತಿರುಗಿ, “ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನೋಡು ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ: ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ಪುನಃ ಗಾಳನು, “ಅಲ್ಲಿ ನೋಡು! ಕೆಲವು ಜನರು ಭೂಮಿಯ ಮಧ್ಯದಿಂದ ಬರುತ್ತಿದ್ದಾರೆ. ಅಲ್ಲಿ ಆ ಮಾಟಗಾರರ ಮರದ ಹತ್ತಿರ ಒಂದು ತಲೆಯನ್ನು ನೋಡಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಗಾಳನು ತಿರುಗಿ ಅವನ ಸಂಗಡ ಮಾತನಾಡಿ, “ಇಗೋ, ಜನರು ಭೂಮಧ್ಯ ಸ್ಥಳದಿಂದ ಇಳಿದು ಬರುತ್ತಾರೆ. ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು. ಅಧ್ಯಾಯವನ್ನು ನೋಡಿ |